';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ಚುನಾವಣೆ ಆರಂಭಗೊಂಡಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್, ಯು.ಟಿ ಖಾದರ್ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ.
ನಂತರ ಮಾತನಾಡಿ ಸಂಸದ ನಳಿನ್ ಮಾತನಾಡಿ, ಕೋಟಾ ಶ್ರೀನಿವಾಸ ಪೂಜಾರಿ ರಾಜ್ಯದಲ್ಲೇ ಅತೀ ಹೆಚ್ಚು ಅಂತರದಲ್ಲಿ ನೇ ಬಾರಿ ಗೆಲ್ಲಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೇಸ್ ನ ಮಂಜುನಾಥ ಭಂಡಾರಿ ಹಾಗೂ ಎಸ್ ಡಿಪಿಐ ನ ಶಾಫಿ.ಕೆ ಕಣದಲ್ಲಿ ಚುನಾವಣೆಗಾಗಿ ಸ್ಪರ್ಧಿಸುತ್ತಿದ್ದಾರೆ.
ದ.ಕ, ಉಡುಪಿ ಜಿಲ್ಲೆಯಲ್ಲಿ ಒಟ್ಟು 6,040 ಮತದಾರರು ಇದ್ದು, ಒಟ್ಟು 389 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.