';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮೈಸೂರು: ಪತ್ರಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಎನ್.ಆರ್ ಠಾಣೆಯ ಕಾನ್ಸ್‌ಟೇಬಲ್ ನನ್ನು ಅಮಾನತು ಮಾಡಲಾಗಿದೆ.
ಷಷ್ಠಿ ಹಬ್ಬದ ವರದಿ ಮಾಡಲು ತೆರಳಿದ್ದ ಸ್ಥಳೀಯ ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಎನ್.ಆರ್ ಠಾಣೆಯ ಕಾನ್ಸ್’ಟೇಬಲ್ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದ ಕಾನ್ಸ್‌ಟೇಬಲ್ ಲೋಕೇಶ್ ನನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ವೇಳೆ ದುರ್ನಡತೆ ಪ್ರದರ್ಶಿಸಿದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಲೋಕೇಶ್ ನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.