';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಮಾರ್ನೆಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣವನ್ನು ಪೊಲೀಸ್ ಇಲಾಖೆ ಈದೀಗ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.
ಡಿ.27ರಂದು ರಾತ್ರಿ 11.40ರ ಸುಮಾರಿಗೆ ಕೊರಗಜ್ಜನ ಕಟ್ಟೆಯ ಮೇಲೆ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ್ದರು.
ಈ ವೇಳೆ ಸುತ್ತಮುತ್ತಲಿದ್ದ ಸಿಸಿಟಿವಿಯನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದರು. ಅದರ ಆಧಾರದ ಮೇಲೆ ಶಂಕಿತ ಆರೋಪಿ ದೇವದಾಸ್ ದೇಸಾಯ್ ಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>