';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ PFI ನಾಯಕರ ಬಂಧನ ಖಂಡಿಸಿ ಡಿ.14 ರಂದು ಠಾಣೆಯ ಮುಂಭಾಗ ನಡೆದ ಪ್ರತಿಭಟನೆಯ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಬಂಟ್ವಾಳ ಠಾಣಾ ಉಪ ನಿರೀಕ್ಷಕ ಪ್ರಸನ್ನ ಕುಮಾರ್ ನೀಡಿದ ದೂರಿನ ಅನ್ವಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನೆಲ್ಯಾಡಿ ಹೊಸಮಜಲಿನ ಜಾಫರ್ ಹಾಗೂ ಕೋಲ್ಪೆಯ ಮಹಮ್ಮದ್ ಆರೀಫ್ ಹುಸೇನ್ ಎಂದು ತಿಳಿದು ಬಂದಿದೆ. ಬಂಧಿತರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>