';
}
else
{
echo "Sorry! You are Blocked from seeing the Ads";
}
?>
ರಾಮನಗರ: ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತೇರಿನದೊಡ್ಡಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಜಗದೀಶ್ ಹತ್ಯೆಯಾದ ಯುವಕ.
ಬೆಂಗಳೂರಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಜಗದೀಶ್, ಹಬ್ಬಕ್ಕೆಂದು ಊರಿಗೆ ಬಂದಿದ್ದ. ಈ ವೇಳೆ ಕೊಲೆ ಮಾಡಲಾಗಿದೆ. ಇದೇ ಗ್ರಾಮದ ರಾಮು ಎಂಬ ವ್ಯಕ್ತಿಯ ಪತ್ನಿ ಜೊತೆ ಜಗದೀಶ್ ಅನೈತಿಕ ಸಂಬಂಧ ಹೊಂದಿದ್ದನಂತೆ. ಹೀಗಾಗಿ ರಾಮು(32) ಜಗದೀಶ್ ಬೆಂಗಳೂರಿನಿಂದ ಗ್ರಾಮಕ್ಕೆ ಬಂದ ಸುದ್ದಿ ತಿಳಿಯುತ್ತಿದ್ದಂತೆ ಕೊಲೆ ಮಾಡಲು ಮುಂದಾಗಿದ್ದಾನೆ.
';
}
else
{
echo "Sorry! You are Blocked from seeing the Ads";
}
?>
ಸಂಕ್ರಾಂತಿ ಹಬ್ಬದ ಹಿನ್ನೆಲೆ ನಿನ್ನೆ ರಾತ್ರಿ ಕಿಚ್ಚು ಹಾಯಿಸಿದ ನಂತರ ಜಗದೀಶ್ ನನ್ನು ರಾಮು ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>