';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.
';
}
else
{
echo "Sorry! You are Blocked from seeing the Ads";
}
?>
ಸಂಜೆಯ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಯಾವ ರೀತಿಯ ಕ್ರಮಗಳು ಜಾರಿಯಾಗುತ್ತದೆ ಎಂದು ಕಾದುನೋಡಬೇಕಾಗಿದೆ.
ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು ಭಯಪಡುವ ಅವಶ್ಯಕತೆ ಇಲ್ಲವೆಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದಿನಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲವೆಂದು ಹೇಳಲಾಗಿದ್ದು, ಸಿಎಂ ನಡೆಸುವ ಸಭೆಯತ್ತ ಎಲ್ಲರ ಗಮನ ನೆಟ್ಟಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>