';
}
else
{
echo "Sorry! You are Blocked from seeing the Ads";
}
?>
ಉಡುಪಿ: ಹೆಜಮಾಡಿ ಬಳಿಯ ಟೋಲ್ ಗೇಟ್‌ನಲ್ಲಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ವಾಹನವನ್ನು ನಿಲ್ಲಿಸಿ ಅಡುಗೆ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಗೆ ವಾಹನದಲ್ಲಿ ಅಡುಗೆ ಮಾಡಿದ್ದೇ ಕಾರಣ ಎಂದು ತಿಳಿದುಬಂದಿದೆ.
ಲಾರಿ ಮಂಗಳೂರಿನಿಂದ ಎಂ.ಸಿ.ಎಫ್ ನಿಂದ ಭದ್ರಾವತಿಗೆ ತೆರಳುತ್ತಿತ್ತು. ಚಾಲಕ ನವೀದ್ ಪಾಶಾ ವಾಹನದಿಂದ ಹಾರಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>