dtvkannada

'; } else { echo "Sorry! You are Blocked from seeing the Ads"; } ?>

ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಹರಿತವಾದ ಆಯುಧದಿಂದ ಗಾಯಗೊಳಿಸಿರುವ ಘಟನೆ ಕರ್ನಾಟಕ-ಕೇರಳ ಗಡಿ ಪ್ರದೇಶದ ಅಡ್ಯನಡ್ಕದಲ್ಲಿ ನಡೆದಿದೆ.

ಇಲ್ಲಿನ ಕೆದುಮೂಲೆ ನಿವಾಸಿಯೊಬ್ಬರ ಸಾಕು ದನದವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ಮಧ್ಯೆ ದನದ ಕಾಲನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ದುಷ್ಕರ್ಮಿಗಳು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸಿ ಕೃತ್ಯ ಮೆರೆದಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಸದ್ಯ ದನಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!