';
}
else
{
echo "Sorry! You are Blocked from seeing the Ads";
}
?>
ಕಡಬ: ಹಂಚಿನ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಫೆ.7ರಂದು ಮಧ್ಯಾಹ್ನ ಕುಂತೂರು ಗ್ರಾಮದ ಮುಡಿಪಿನಡ್ಕದಲ್ಲಿ ನಡೆದಿದೆ.
ಮುಡಿಪನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಮನೆ ಬೆಂಕಿಗಾಹುತಿಯಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಘಟನೆ ವೇಳೆ ಮನೆಯಲ್ಲಿ ಸಿದ್ದೀಕ್ ರವರ ಅತ್ತಿಗೆ ಹಾಗೂ ಮಗು ಇದ್ದು ಬೆಂಕಿಯ ಹೊಗೆ ಬರುತ್ತಿರುವಂತೆ ಹೊರ ಬಂದಿದ್ದರು ಎಂದು ತಿಳಿದು ಬಂದಿದೆ. ಮಕ್ಕಳು ಶಾಲೆಗೆ ಹೋಗಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದ್ದರಿಂದ ಹೆಚ್ಚಿನ ಅಪಾಯ ತಪ್ಪಿದೆ ಎನ್ನಲಾಗಿದೆ.
ಘಟನೆಯಿಂದಾಗಿ ಮನೆಯ ಒಳಭಾಗ ಸಂಪೂರ್ಣ ಬೆಂಕಿ ಆವರಿಸಿ ಮನೆಯ ಕಬೋಡಿನಲ್ಲಿದ್ದ ನಗದು ಸೇರಿ ಅಪಾರ ವಸ್ತುಗಳು ಬೆಂಕಿಗಾಹುತಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>