';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ರಾಜ್ಯದಲ್ಲಿ ಬಾರಿ ಕುತೂಹಲ ಕೆರಳಿಸಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿಜಾಬ್ ಪ್ರವೇಶ ಇದೀಗ ತಣ್ಣಗಾಗಿದ್ದು ಸುಮಾರು 4 ದಿನಗಳ ನಂತರ ರಾಜ್ಯದಲ್ಲಿ ಶಾಲಾ ಕಾಲೇಜು ಪ್ರಾರಂಭಗೊಂಡಿದೆ.
ಇಂದು ರಾಜ್ಯದ ಉಡುಪಿ, ಕೊಪ್ಪಳ, ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರು ಕಾಲೇಜ್ ಗೇಟ್ ತನಕ ಹಿಜಾಬ್ ಹಾಕಿಕೊಂಡು ಬಂದಿದ್ದು ತರಗತಿ ಪ್ರವೇಶಿಸುತ್ತಿದಂತೆ ಹಿಜಾಬ್ ಕಳಚಿ ತರಗತಿ ಪ್ರವೇಶಿಸುವ ದೃಶ್ಯ ಕಾಣಲು ಸಾಧ್ಯವಾಯಿತು.
';
}
else
{
echo "Sorry! You are Blocked from seeing the Ads";
}
?>
ಇದೀಗಾಗಲೇ ಹೈಕೋರ್ಟ್ ತೀರ್ಪು ಬರುವವರೆಗೂ ಹಿಜಾಬ್, ಮತ್ತು ಕೇಸರಿ ಶಾಲು ಹಾಕದಂತೆ ನ್ಯಾಯಲಯ ಆದೇಶ ಹೊರಡಿಸಿತ್ತು. ಅದರಂತೆ ಇಂದು ಮಧ್ಯಾಹ್ನ ಹಿಜಾಬ್ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಲಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>