';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಮಂಗಳೂರು ಸಮೀಪದ ತುಂಬೆಯಲ್ಲಿ ಖಾಸಗಿ ಬಸ್ಸೊಂದು ಮಗುಚಿಬಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸು ತುಂಬೆ ಸಮೀಪ ಪಲ್ಟಿಯಾಗಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.