';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕೇಸರಿ ಶಾಲು- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆಯನ್ನು ಫೆ.26ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ದ.ಕ. ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆ.19ರ ಸಂಜೆ 6ರಿಂದ ಫೆ.26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಈ ಹಿಂದೆ ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>