';
}
else
{
echo "Sorry! You are Blocked from seeing the Ads";
}
?>
ಮಾಣಿ: ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ, ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ತಂದೆಯ ದ್ವಿಚಕ್ರ ವಾಹನದಲ್ಲಿ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿಯಾಗಿತ್ತು. ವಿಟ್ಲ ತಾಲೂಕಿನ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇಂದು ಸಂಜೆ ಈ ದುರ್ಘಟನೆ ನಡೆದಿತ್ತು.
';
}
else
{
echo "Sorry! You are Blocked from seeing the Ads";
}
?>
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಬುಡೋಳಿ ಖಾಸಗೀ ಶಾಲೆಯಲ್ಲಿ 6 ನೇ ತರಗತಿಯಲ್ಲಿ ಓದುತ್ತಿರುವ ಅದ್ವೀತ್(12) ಮೃತ ವಿದ್ಯಾರ್ಥಿ. ಮಗನನ್ನು ಶಾಲೆಯಿಂದ ಮನೆಗೆ ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ತಂದೆ ದಿನೇಶ್ ಎಂಬವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>