';
}
else
{
echo "Sorry! You are Blocked from seeing the Ads";
}
?>
ಪಲ್ಲಿಪಾಲೆಂ: ಯುವಕನನ್ನು ಮರಕ್ಕೆ ಕಟ್ಟಿ ಆತನ ಕಣ್ಣೆದುರೇ ಆತನ ಪ್ರೇಯಸಿಯನ್ನು ಕುಡುಕರ ಗ್ಯಾಂಗ್ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಪಲ್ಲಿಪಾಲೆಂ ಬೀಚ್ನಲ್ಲಿ ನಡೆದಿದೆ.
ಯುವತಿಯೊಬ್ಬಳು ತನ್ನ ಪ್ರೇಮಿಯ ಜೊತೆ ಬೀಚ್ಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಕುಡುಕರ ಗ್ಯಾಂಗ್ ಮೋಜು – ಮಸ್ತಿಯಲ್ಲಿ ತೊಡಗಿದ್ದ ಜೋಡಿ ಮೇಲೆ ದಾಳಿ ಮಾಡಿದೆ. ಬಳಿಕ ಯುವಕನನ್ನು ಮರಕ್ಕೆ ಕಟ್ಟಿ ಹಾಕಿದಲ್ಲದೇ ಆತನ ಕಣ್ಣೆದುರೇ ಗೆಳತಿಯನ್ನು ಅತ್ಯಾಚಾರ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಇದಾದ ಬಳಿಕ ಇಬ್ಬರು ತಮ್ಮ – ತಮ್ಮ ನಿವಾಸಗಳಿಗೆ ತೆರಳಿದ್ದಾರೆ. ಈ ವೇಳೆ, ಯುವತಿ ಸ್ಥಿತಿ ಬಗ್ಗೆ ಗಮನಿಸಿದ ಆಕೆಯ ಸಹೋದರ ಗಟ್ಟಿಯಾಗಿ ಕೇಳಿದ ಹಿನ್ನೆಲೆ ನಡೆದ ವಿಷಯವೆಲ್ಲವೂ ಆಕೆ ಹೇಳಿದ್ದಾಳೆ. ಕೂಡಲೇ ಸಂತ್ರಸ್ತೆ ಸಹೋದರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯೊಬ್ಬನ್ನನ್ನು ಪತ್ತೆ ಹಚ್ಚಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>