dtvkannada

'; } else { echo "Sorry! You are Blocked from seeing the Ads"; } ?>

ಕಡಬ: ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದೆ.

ಮೃತಪಟ್ಟ ಬಾಲಕನನ್ನು ನರಿಮೊಗರು ಐಟಿಐನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್(18) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಈತ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕಾಗಿ ನದಿ ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!