dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಪುತ್ತೂರು ಸಮೀಪದ ನೆಹರುನಗರ ಎಂಬಲ್ಲಿ ಇದೀಗ ನಡೆದಿದೆ.

ಮಾಣಿಯಿಂದ ಪುತ್ತೂರು ಕಡೆ ಬರುತ್ತಿದ್ದ ರಿಡ್’ಝ್ ಕಾರು ಮತ್ತು ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಮತ್ತು ಸಹಸವಾರನಿಗೆ ಗಾಯಗಳಾಗಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>


ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!