';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿರುವ ಘಟನೆ ತೊಕ್ಕೊಟ್ಟು ಸಮೀಪದ ಚೊಂಬುಗುಡ್ಡೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ರಿಝ್ವಾನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ ನಗರಸಭೆಯಿಂದ ನೀರಿನ ಗುತ್ತಿಗೆ ಪಡೆದಿದ್ದ ಬಸ್ತಿಪಡ್ಪು ನಿವಾಸಿ ಖಲೀಲ್ ಟ್ಯಾಂಕರ್ ನಲ್ಲಿ ತೊಕ್ಕೊಟ್ಟು ಚೆಂಬುಗುಡ್ಡೆ ಬಳಿ ನೀರು ಸರಬರಾಜು ಮಾಡುತ್ತಿದ್ದಾಗ ಮಹಿಳೆಯೊಬ್ಬರಿಗೆ ಅವ್ಯಾಚ ಶಬ್ದದಿಂದ ಬೈದಿದ್ದಾನೆ ಎನ್ನಲಾಗಿದೆ. ಈ ವಿಚಾರದಲ್ಲಿ ಮಹಿಳೆಯ ಪುತ್ರ ರಿಝ್ವಾನ್ ಉಳ್ಳಾಲದ ನೀರು ತುಂಬಿಸುವ ಬಾವಿ ಬಳಿ ತೆರಳಿ ಖಲೀಲ್ ಗೆ ಪ್ರಶ್ನಿಸಿದ್ದಾನೆ. ಈ ವೇಳೆ ಮಾತಿನ ಚಕಮಕಿ ನಡೆದು ಖಲೀಲ್ ಎಂಬಾತ ರಿಝ್ವಾನ್ ಎಂಬವರಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>