';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಕಾರಿನಲ್ಲಿ ಅಕ್ರಮವಾಗಿ ದನಕರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸುಳ್ಯದ ಬೆಳ್ಳಾರೆಯಲ್ಲಿ ಈತ ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಅಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಜಾನುವಾರನ್ನು ಸಾಗಿಸುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ನಿಖರ ಮಾಹಿತಿ ಪಡೆದುಕೊಂಡ ಪೊಲೀಸರು ಬೆಳ್ಳಾರೆಯ ಬೂಡು ಸೇತುವೆ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ.ಕಾರು ಮತ್ತು ಜಾನುವಾರುಗಳನ್ನು ಕೂಡಾ ವಶಪಡಿಸಿಕೊಳ್ಳಲಾಗಿದೆಯೆಂದು ತಿಳಿದು ಬಂದಿದೆ.