';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಭಾರತಿ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.