dtvkannada

'; } else { echo "Sorry! You are Blocked from seeing the Ads"; } ?>

ವಿಟ್ಲ: ಕೆಲವು‌ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪುಣಚ ದೇವಿನಗರ ನಿವಾಸಿಯಾದ ಶಶಿಕಲಾ ನಾಯ್ಕ(39)ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು , ಇದರಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!