';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ವಿದ್ಯುತ್ ತಂತಿ ತಗುಲಿ ಶಾಕ್ ಆಗಿ ಹೋರಿಯೊಂದು ಸಾವಿಗೀಡಾದ ಘಟನೆ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ.
ಮರದ ಮೇಲೆ ವಿದ್ಯುತ್ ತಂತಿಯೊಂದು ಬಿದ್ದಿದ್ದು ಅದನ್ನು ಹೋರಿ ಅಕಸ್ಮಾತ್ ಆಗಿ ತುಳಿದಿದ್ದರಿಂದ ಅದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಈ ವ್ಯಾಪ್ತಿಯಲ್ಲಿ ಪದೇ ಪದೇ ಇಂತಹ ದುರ್ಘಟನೆ ನಡೆಯುತ್ತಿದ್ದರೂ ಅಪಾಯದ ಅಂಚಿನಲ್ಲಿರುವ ಮರಗಳನ್ನು ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ ಬಗ್ಗೆ ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>