';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಕಾರ್ಕಳ: ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿ ಸುಶ್ಮಿತಾ (24) ಎಂದು ತಿಳಿದು ಬಂದಿದೆ.
ಸುಶ್ಮಿತಾ ಮೂಲತಃ ಹುಡ್ಕೊ ಕಾಲನಿ ನಿವಾಸಿಯಾಗಿದ್ದು ನಿನ್ನೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಯುವತಿಯು ತಮ್ಮ ಪ್ರತಿಭೆಯ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದ ಈಕೆ ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಸಂಪಾದಿಸಿದ್ದರು.
ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆ ಮಾಡಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.