';
}
else
{
echo "Sorry! You are Blocked from seeing the Ads";
}
?>
ಉಡುಪಿ: ಹವ್ಯಾಸಿ ಮಿನುಗಾರ ಮೀನುಗಾರಿಕೆಗೆ ತೆರಳಿದ್ದ ವೇಳೆ ಗಾಳಕ್ಕೆ ಬೃಹತ್ ಗಾತ್ರದ ಎರಡು ಮೀನುಗಳು ಬಿದ್ದಿರುವ ಅಪರೂಪದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.
ಕೇಬಲ್ ಆಪರೇಟರ್ ವೃತ್ತಿ ಮಾಡುತ್ತಿರುವ ನಾಗೇಶ್ ಉದ್ಯಾವರ ಅವರು, ದೋಣಿಯಲ್ಲಿ ಹೋಗಿ ಮೀನು ಹಿಡಿಯುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಎಂದಿನಂತೆ ಅವರು ಮಲ್ಪೆ ಕಡಲಲ್ಲಿ ಸ್ನೇಹಿತರ ಜೊತೆಗೆ ಹೋಗಿ ಗಾಳ ಹಾಕುವ ಕಾಯಕದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಎರಡು ಮೀನುಗಳು ಗಾಳಕ್ಕೆ ಬಿದ್ದಿವೆ.
25 ಕೇಜಿ ತೂಕದ ಮುರು ಮೀನು, ಹಾಗೂ 15 ಕೇಜಿ ತೂಕದ ಕೊಕ್ಕರ್ ಮೀನು ಇದಾಗಿದ್ದು, ಮಾರುಕಟ್ಟೆಯಲ್ಲಿ ಸಾವಿರಾರು ರೂ ಬೆಳಬಾಳುವ ಮೀನು ಇದಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>