';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ನಿನ್ನೆ ಹತ್ಯೆಯಾದ ಹಿಂದೂ ಮುಖಂಡ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರವನ್ನು ಪುತ್ತೂರಿನಿಂದ ಮೆರೆವಣೆಗೆ ಮೂಲಕ ಕರೆದುಕೊಯ್ಯಲಾಯಿತು.

ಬಾರೀ ಪೊಲೀಸ್ ಬಂದೋಬಸ್ತ್ ನೊಂದಿಗೆ ಮೆರೆವಣೆಗೆ ಏರ್ಪಡಿಸಿದ್ದು, ಹಲವಾರು ಹಿಂದೂ ಕಾರ್ಯಕರ್ತರು ಮೆರೆವಣೆಗೆಗೆ ಸಾಕ್ಷಿಯಾದರು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು, ಸುಳ್ಯ ,ಕಡಬ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲಾಗಿದೆ.