';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಹಿಂದೂ ಮುಖಂಡ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆಗೆ ತಯ್ಯಾರಾಗಿದ್ದಾರೆ.
ನಮಗೆ ರಕ್ಷಣೆಯಿಲ್ಲದ ಇಲ್ಲಿನ ಸುವ್ಯವಸ್ಥೆಯಲ್ಲಿ ಮುಂದುವರಿಯಲು ನಮ್ಮಿಂದ ಸಾದ್ಯವಿಲ್ಲ ನಾವು ಕೂಡ ಪಕ್ಷದಿಂದ ಮುಕ್ತವಾಗುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಸ್ವತಃ ಬಿಜೆಪಿ ಕಾರ್ಯಕರ್ತರೇ ಬಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಇದೇ ವೇಳೆ ಕಾರ್ಯಕರ್ತರಿಂದಲೇ ಮುಜುಗರಕ್ಕೆ ಒಳಗಾದ ಬಿಜೆಪಿ ನಾಯಕರು ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಶೇಷ ಸಭೆ ಕರೆದಿದ್ದಾರೆ.