dtvkannada

'; } else { echo "Sorry! You are Blocked from seeing the Ads"; } ?>

ಮಡಿಕೇರಿ: ಕರವಾಳಿಯ ಮಂಗಳೂರು ಭಾಗದಿಂದ ಮಡಿಕೇರಿಗೆ ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ ಯುವಕರು ಮಡಿಕೇರಿ ಆಸುಪಾಸಿನಲ್ಲಿ ತಿರುಗಾಡುತ್ತಿದ್ದಾಗ ಧರ್ಮದೇಟು ನೀಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ಇದರಲ್ಲಿ ಹಿಂದು ಧರ್ಮದ ಯುವಕನು ಕೂಡಾ ಸಹಕರಿಸಿದ್ದ ಎಂದು ತಿಳಿದು ಬಂದಿದೆ.
ಕೆಎ 20 ರಿಜಿಸ್ಟ್ರೇಷನ್ ಹೊಂದಿದ್ದ ಹುಂಡೈ ಐ 20 ಕಾರಿನಲ್ಲಿ ಮುಸ್ಲಿಂ ಯುವಕರ ಜೊತೆ ಗೆಳತಿಯರಾದ ಮಂಗಳೂರಿನ ಯುವತಿಯರು ತೆರಳಿದ್ದರು.

ಈ ವಿಭಿನ್ನ ಕೋಮಿನ ಗುಂಪನ್ನು ಗಮನಿಸಿದ ಸ್ಥಳೀಯರು ಇವರನ್ನು ಪ್ರಶ್ನಿಸಿದ್ದಾರೆ. ಬಳಿಕ ಅನ್ಯಧರ್ಮೀಯರು ಎಂದು ಖಚಿತಪಡಿಸಿಕೊಂಡ ಸ್ಥಳೀಯರು ಯುವಕರಿಗೆ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಮಡಿಕೇರಿಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!