';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಯುವಕರಿಬ್ಬರಿಗೆ ಚೂರಿ ಇರಿದು ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರ ವಲಯದ ವಲಚ್ಚಿಲ್ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಅಂಗಡಿಗೆ ಸಾಮಾನು ತರಲೆಂದು ಹೊರಟ್ಟಿದ್ದ ಮಿಫ್ತಾಹ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾಗಿದ್ದು ಅದೇ ವೇಳೆ ಹಲ್ಲೆಯನ್ನು ತಡೆಯಲೆತ್ನಿಸಿದ ಆತನ ಮಾವ ಆಸಿಫ್ ನ ಮೇಲೂ ಗಂಭೀರ ಹಲ್ಲೆ ನಡೆಸಿದ್ದಾರೆ.
ಇಬ್ಬರೂ ಮಂಗಳೂರು ಖಾಸಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಂಜಾ ಗ್ಯಾಂಗ್ ಈರ್ವರ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ.
ಹಲ್ಲೆ ನಡೆಸಿದವರನ್ನು ಮನ್ಸೂರ್ ಮತ್ತು ಆಶಿಕ್ ಎನ್ನಾಲಾಗಿದೆ.
ಇವರು ಮಂಗಳೂರು ಆಸು ಪಾಸಿನಲ್ಲಿ ಹಲವಾರು ಕಾಲೇಜಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.