dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ವಿದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತಪಟ್ಟ ಯುವಕ ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸೀಫ್ ಪಕ್ಕಲಡ್ಕ (33) ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್ ಆಗಿದ್ದ ಅವರು ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಹಿಂದಿರುಗುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ಮೃತಪಟ್ಟ ಆಸಿಫ್ ಅವರು ಪತ್ನಿ ಮತ್ತು ತಾಯಿಯನ್ನು ಅಪಾರ ಬಂಧು ಬಳಗವನ್ನು ಅಗಲಿದ್ದು ಕುಟುಂಬದ ಕಣ್ಣೀರು ಮುಗಿಲುಮುಟ್ಟಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!