dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕಳೆದ ವರ್ಷ ಅಂದರೆ 2021ರಲ್ಲಿ ಪುತ್ತೂರಿನ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಇದೀಗ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಿಸಿದಾಗ ಆತ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

'; } else { echo "Sorry! You are Blocked from seeing the Ads"; } ?>

ಬಂಧಿತ ಆರೋಪಿಯು ಕೇರಳ ನಿವಾಸಿ ಮಹಮ್ಮದ್ ಕೆ.ಯು (42) ಎಂದು ತಿಳಿದು ಬಂದಿದೆ.

ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಸಂಪ್ಯ ಠಾಣಾ (ಪುತ್ತೂರು ಗ್ರಾಮಾಂತರ ಠಾಣಾ) ಪಿಎಸ್‌ಐ ಉದಯ ರವಿ ನೇತೃತ್ವದ ತಂಡ ಆತನನ್ನು ದಸ್ತಗಿರಿ ಮಾಡಿದಾಗ ಈತ ಸತ್ಯ ಒಪ್ಪಿಕೊಂಡಿದ್ದಾನೆಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಆರೋಪಿಯಿಂದ ಸುಮಾರು 2,50,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್‌ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!