';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ: ಶಾಲಾ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ಇಂದು ನಡೆದಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿ ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ಮನಾಫ್ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಈತ ಶಾಲೆ ಬಿಟ್ಟು ಬಸ್ಸಿನಲ್ಲಿ ಇಳಿದು ತೊಕ್ಕೊಟ್ಟಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಚೆಂಬುಗುಡ್ಡೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು ಇದರಿಂದ ಮನಾಫ್‌ನ ತಲೆ ಹಾಗೂ ಕಣ್ಣಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>