';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಇಂದು ಬೆಂಗಳೂರುಗೆ ಭೇಟಿ ನೀಡಿ ಹಲವಾರು ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂ ಗುಚ್ಛ ನೀಡಿ ಪ್ರಧಾನಿಯನ್ನು ಕರ್ನಾಟಕಕ್ಕೆ ಸ್ವಾಗತಿಸಿದರು ಅಲ್ಲಿಂದ ವಿವಿಧ ಕಾರ್ಯಕ್ರಮಗಳಿಗೆ ಚಲಾನೆ ನೀಡಲು ತೆರಳಿದರು.
';
}
else
{
echo "Sorry! You are Blocked from seeing the Ads";
}
?>
ಶ್ರೀ ಕನಕದಾಸ, ಮಹರ್ಷಿ ವಾಲ್ಮೀಕಿ ಮತ್ತು ಒನೆಕೆ ಓಬವ್ವ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ “ವಂದೇ ಭಾರತ ಎಕ್ಸಪ್ರೆಸ್” ಹಾಗೂ “ಭಾರತ್ ಗೌರವ್ ಕಾಶಿ ದರ್ಶನ್” ರೈಲುಗಳಿಗೆ ಹಸಿರು ಜನನ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಾಯಿತು.
';
}
else
{
echo "Sorry! You are Blocked from seeing the Ads";
}
?>
ಇನ್ನು ಮಧ್ಯಾಹ್ನ ವೇಳೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ದರ್ಜೆಯ ಉದ್ಘಾಟನೆ ಮತ್ತು ಸಂಗೊಳ್ಳಿ ರಾಯಣ್ಣರ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>