dtvkannada

'; } else { echo "Sorry! You are Blocked from seeing the Ads"; } ?>

ತುಮಕೂರು: ಮನೆಯಲ್ಲಿನ ಫ್ರಿಡ್ಜ್ ಹಿಂಭಾಗದಲ್ಲಿ ಅಡಗಿ ಕುಳಿತಿದ್ದ ಸುಮಾರು ಆರು ಅಡಿ ಉದ್ದದ ನಾಗರ ಹಾವನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. .

ಇಲ್ಲಿನ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಮಹೇಶ್ ಎಂಬುವರ ಮನೆಯಲ್ಲಿನ ಫ್ರಿಡ್ಜ್ ಹಿಂಭಾಗದಲ್ಲಿ ನಾಗರ ಹಾವೊಂದು ಅಡಗಿ ಕುಳಿತಿತ್ತು.

'; } else { echo "Sorry! You are Blocked from seeing the Ads"; } ?>

ಬಳಿಕ ಸ್ಥಳಕ್ಕಾಗಮಿಸಿದ ಉರಗ ತಜ್ಞ ಮಹಾಂತೇಶ್ ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!