dtvkannada

'; } else { echo "Sorry! You are Blocked from seeing the Ads"; } ?>

ವಿಟ್ಲ: ಲಾರಿ ಮತ್ತು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವೀರಕಂಬದ ಮಜಿ ಶಾಲಾ ಮುಂಬಾಗ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪೆರುವಾಯಿ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಂಭೀರ ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!