';
}
else
{
echo "Sorry! You are Blocked from seeing the Ads";
}
?>
ಸುರತ್ಕಲ್: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರವರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಇಂದು ಪಣಂಬೂರು ದೇವಸ್ಥಾನದ ಸಮೀಪ ನಡೆದಿದೆ.
ಸಾಂದರ್ಭಿಕ ಚಿತ್ರ
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಅಂಬರೀಷ್(61) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಇಂದು ಬೆಳಿಗ್ಗೆ ಪಣಂಬೂರು ದೇವಸ್ಥಾನದ ಮುಂಬಾಗದಲ್ಲಿ ನಡೆಯುತ್ತಾ ಹೋಗುತ್ತಿದ್ದ ಅಂಬರೀಶ್ ರವರಿಗೆ ಅದೇ ರಸ್ತೆಯಾಗಿ ಬಂದ ಲಾರಿಯೊಂದು ಢಿಕ್ಕಿ ಹೊಡೆದಿದೆನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅಂಬರೀಷ್ ರವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಳೆದ 35 ವರ್ಷಗಳಿಂದ ಅವರು ಔಷಧ ಮಾರಾಟ ಮಾಡುತ್ತಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>