dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಕರಾವಳಿ ಮತ್ತೆ ಮತ್ತೆ ರಕ್ತ ಕಾಳಗಕ್ಕೆ ಸಾಕ್ಷಿಯಾಗುತ್ತಿದ್ದು ಮತ್ತೋರ್ವನ ಬಲಿ ನಿನ್ನೆ ನಡೆದಿದೆ.
ನಿನ್ನೆ ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾದ ಸುರತ್ಕಲ್, ಬಜಪೆ, ಪಣಂಬೂರು, ಕಾವೂರು 4 ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಡಿಸೆಂಬರ್ 25 ರ ಬೆಳಗ್ಗೆ 6 ರಿಂದ ಡಿಸೆಂಬರ್ 27 ರ ಮುಂಜಾನೆ 6 ರ ವರೆಗೆ ಸೆಕ್ಷನ್ 144 ಜಾರಿಯಲ್ಲಿರುತ್ತದೆ.

'; } else { echo "Sorry! You are Blocked from seeing the Ads"; } ?>

ಈ ಎರಡು ದಿನಗಳಲ್ಲಿ ಸಂಜೆ 6 ರ ಬಳಿಕ ಸಾರ್ವಜನಿಕರ ಓಡಾಟವನ್ನು ಸಂಪೂರ್ಣ ನಿಷೇಧಗೊಳಿಸಲಾಗಿದೆ.
ಮತ್ತು ಮುನ್ನೆಚ್ಚರಿಕೆಯಾಗಿ ಡಿಸೆಂಬರ್ 25 ರ ಬೆಳಿಗ್ಗೆ 10 ರಿಂದ 27 ರ 10 ರ ವರೆಗೆ ಮದ್ಯ ಮಾರಾಟವನ್ನು ಕೂಡ ನಿಷೇಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!