';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಏಕಾ ಏಕಿ ಮನೆಗೆ ನುಗ್ಗಿ ಯುವತಿಯೋರ್ವಳ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪಳ ಎಂಬಲ್ಲಿ ಇದೀಗ ಸಂಭವಿಸಿದೆ.
ಮನೆಗೆ ನುಗ್ಗಿ 22 ವರ್ಷದ ಯುವತಿಯನ್ನು ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದ್ದು.
ಕಾರಣ ತಿಳಿದು ಬಂದಿಲ್ಲ.
ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಘಟನೆ ಕುರಿತು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.
ಮನೆಗೆ ನುಗ್ಗಿ ಹೆಣ್ಣು ಮಗಳೊಬ್ಬಳ ಹತ್ಯೆ ಇಡೀ ತಾಲೂಕನ್ನೇ ಬೆಚ್ಚಿ ಬಿಳಿಸಿದ್ದು ದುಷ್ಕರ್ಮಿಗಳ ಕೃತ್ಯದಿಂದಾಗಿ ಜನ ಬೆಚ್ಚಿ ಬಿದ್ದಿದ್ದಾರೆ.