dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಬೈಕ್ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಕಂದಕ್ಕೆ ಪಲ್ಟಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ಸಂಭವಿಸಿದೆ.

ಉಪ್ಪಿನಂಗಡಿಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ಓಮ್ನಿ ಕಾರಿನ ವಿರುದ್ಧ ದಿಕ್ಕಿನಲ್ಲಿ ಓವರ್ ಟೇಕ್ ಮಾಡಿಕೊಂಡು ಬಂದ ಬೈಕೊಂದು ಓಮ್ನಿ ಕಾರಿಗೆ ಢಿಕ್ಕಿ ಹೊಡೆಯುವ ಸಂದರ್ಭದಲ್ಲಿ ಕಾರನ್ನು ಅಪಘಾತ ತಪ್ಪಿಸಲು ಬದಿಗೆ ಹಾಕಿದ್ದು ರಭಸದಲ್ಲಿ ಕಾರು ನಿಯಂತ್ರಣ ತಪ್ಪಿ ಪಕ್ಕದ ಕಂದಕಕ್ಕೆ ಪಲ್ಟಿ ಹೊಡೆದಿದೆ.

'; } else { echo "Sorry! You are Blocked from seeing the Ads"; } ?>

ಬೈಕ್ ಚಾಲಕನ ಅವಸರದ ಚಾಲನೆಗೆ ಓಮ್ನಿ ಕಾರು ನಜ್ಜುಗುಜ್ಜಾಗಿದ್ದು ಕಾರಿನ ಚಾಲಕ ಸಹಿತ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.


ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!