dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಮುಂಡೂರುನಲ್ಲಿ ನಡೆದಿದೆ.
ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿಯನ್ನು ಅಶ್ರಫ್ ಪಟ್ಟೆ ಎಂದು ಗುರುತಿಸಲಾಗಿದೆ.

ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಜಗಳ ನಡೆದಿದ್ದು ಈ ಮಧ್ಯೆ ಅಶ್ರಫ್ ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಗಂಭೀರ ಗಾಯಗೊಂಡ ಅಶ್ರಫ್‌ನನ್ನು ತಕ್ಷಣ ಪುತ್ತೂರಿನ ಆದರ್ಶ ಹಾಸ್ಪಿಟಲಿಗೆ ಕರೆತರಲಾಗಿತ್ತು ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!