';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ನಡೆದ ಟಿಪ್ಪರ್ ಮತ್ತು ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೊಕ್ಕಡ ಸೌತಡ್ಕ ನಿವಾಸಿ ಸಿರಾಜ್ ಇದೀಗ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಟಿಪ್ಪರ್ ಮತ್ತು ಸಿರಾಜ್ ಸಂಚರಿಸುತ್ತಿದ್ದ ಬೈಕ್ ಮುಖಾಮುಖಿಯಾಗಿ ಸಿರಾಜ್ ಗಂಭೀರವಾಗಿ ಗಾಯಗೊಂಡಿದ್ದರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿರಾಜ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರು SKSSF ಕೊಕ್ಕಡ ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸಮಾಜ ಮುಖ ಸೇವೆ ಗೈಯುತ್ತಿದ್ದರು.ಎಳೆ ವಯಸ್ಸಿನ ಯುವಕನ ಮರಣಕ್ಕೆ ಕೊಕ್ಕಡ ಊರೇ ಕಣ್ಣೀರು ಹರಿಸುವಂತಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>