';
}
else
{
echo "Sorry! You are Blocked from seeing the Ads";
}
?>
ಸುರತ್ಕಲ್: ಕೆಳ ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ಇದೀಗ ನಡೆದಿದೆ.
ಹಲ್ಲೆ ನಡೆಸುತ್ತಿರುವ ಸಂದರ್ಭದಲ್ಲಿ ಸ್ಥಳಕ್ಕೆ ಜಮಾಯಿಸಿದ ಸಾರ್ವಜನಿಕರು ಹಲ್ಲೆ ನಡೆಸುತ್ತಿರುವ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದು ವಿಷಯ ಅರಿತು ಸ್ಥಳಕ್ಕೆ ನೂರಾರು ಮುಸ್ಲಿಂ ಯುವಕರು ಆಗಮಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>