';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಡಬ: ಇಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ನಡೆದಿದ್ದು ಘಟನೆಯಲ್ಲಿ ಯುವತಿ ಸಹಿತ ಒರ್ವ ಬಲಿಯಾದ ಘಟನೆ ಕಡಬದ ಕುಟ್ರುಪಾಡಿ ಸಮೀಪದ ಮೀನಾಡಿಯಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ರಮೇಶ್ ಮತ್ತು ರಂಜಿತಾ ಎಂದು ಗುರುತಿಸಲಾಗಿದೆ.
ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮೇಲೆ ಆನೆ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ರಮೇಶ್ ಎಂಬವರನ್ನೂ ದಾಳಿ ನಡೆಸಿ ಕೊಂದು ಹಾಕಿದೆಯೆಂದು ವರದಿಯಾಗಿದೆ.
ಗಂಭೀರಾವಸ್ಥೆಯಲ್ಲಿದ್ದ ರಂಜಿತಾ ಅವರನ್ನು ಆಸ್ಪತ್ರೆಗೆ ಸಾಗಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.