dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು : KSRTC ನಿರ್ವಾಹಕಿಯೋರ್ವರಿಗೆ ಪ್ರಯಾಣಿಕನೋರ್ವ ಬಸ್ ನಲ್ಲಿಯೇ ಹಲ್ಲೆ ನಡೆಸಿದ ಘಟನೆ ಬೊಳ್ವಾರಿನಲ್ಲಿ ನಡೆದಿದೆ.

ಪುತ್ತೂರಿನ ಬೊಳ್ವಾರು ಬಳಿಯಿರುವ ಮಹಾವೀರ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, ಮಂಗಳೂರು- ಪುತ್ತೂರು ಕೆಎಸ್ಆರ್ ಟಿಸಿ ಬಸ್ ನಲ್ಲಿ ಕರ್ತವ್ಯ ನಿರತರಾಗಿದ್ದ ನಿವಾರ್ಹಕಿ ವಿಜಯ ಎಂಬವರಿಗೆ ಅದೇ ಬಸ್ ನಲ್ಲಿದ್ದ ಪ್ರಯಾಣಿಕ ಒರ್ವ ವ್ಯಕ್ತಿ ಹಲ್ಲೆ ನಡೆಸಿದ್ದಾರೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಬಸ್ ನಲ್ಲಿದ್ದ ವಿಕಲಾಂಗ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟುಕೊಡುವಂತೆ ಕೇಳಿದಾಗ ಆಕ್ಷೇಪ ವ್ಯಕ್ತಪಡಿಸಿದ ವ್ಯಕ್ತಿ ನನ್ನ ಮೇಲೆ ಹಲ್ಲೆ ನಡೆಸಿ ಪರಾರಿಯಾದ್ದಾರೆಂದು ಪುತ್ತೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ನಿರ್ವಾಹಕಿ ವಿಜಯ ಆರೋಪ ಮಾಡಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ನಿರ್ವಾಹಕಿಗೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ KSRTC ಮದ್ದೂರ್ ಸಂಘ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!