';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲಿದ್ದು ಅಧಿಕಾರದ ಗದ್ದುಗೆಗೇರಲು ವಿವಿಧ ರಾಷ್ಟ್ರೀಯ ಪಕ್ಷಗಳು ಬಾರೀ ಕಸರತ್ತು ನಡೆಸುತ್ತಿದ್ದು ಇತ್ತ ಜಾತ್ಯತೀತ ಜನತಾದಳ ರೈತ ಯುವಕರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಲಾ 2 ಲಕ್ಷ ನೀಡುವುದಾಗಿ ಘೋಷಣೆ ಮಾಡಿದೆ.
ರೈತರ ಮಕ್ಕಳನ್ನು ಮದುವೆಯಾಗಲು ಹೆಣ್ಣು ಮಕ್ಕಳು ಮುಂದೆ ಬರುತ್ತಿಲ್ಲ ಕಲಿಕೆ, ಹಣದ ವಿಚಾರದಲ್ಲಿ ಅವರನ್ನು ಒಂದು ರೀತಿಯಲ್ಲಿ ನೋಡಲಾಗುತ್ತಿದೆ ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತ ಯುವಕನ್ನು ಮದುವೆಯಾಗುವ ಹೆಣ್ಣಿಗೆ 2 ಲಕ್ಷ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ತಮ್ಮ ಯೋಜನೆಯನ್ನು ರೈತರ ಮುಂದೆ ಘೋಷಿಸಿದ್ದಾರೆ.