';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಈಜಲು ಎಂದು ನದಿಗಿಳಿದ ಯುವಕನೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಚ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಇಂದು ಸಂಭವಿಸಿದೆ.
ಮೃತಪಟ್ಟ ಬಾಲಕನನ್ನು ಮಾಣಿ ನಿವಾಸಿ ತ್ವಾಹಿರ್ ಎಂಬವರ ಸುಪುತ್ರ ಸಲ್ಮಾನ್ ಎಂದು ಗುರುತಿಸಲಾಗಿದೆ.
ಸ್ನೇಹಿನ ಜೊತೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಡ್ಯಾಮ್ ನ ಬಳಿ ಸ್ನಾನಕ್ಕೆಂದು ಇಳಿದ ಸಲ್ಮಾನ್ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.