dtvkannada

'; } else { echo "Sorry! You are Blocked from seeing the Ads"; } ?>

ಸೌದಿಅರೇಬಿಯಾ: ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆದಿದೆ.

ಬ್ರಹ್ಮಾವರದ ಮರಿಯಮ್ಮ(66) ಮಾ.9 ರಂದು ಹೃದಯಾಘಾತದಿಂದ ಮೃತಪಟ್ಟರೆ, ಅಚ್ಲಾಡಿಯ ಖತಿಜಮ್ಮ (68) ಮಾರ್ಚ್ 11 ರಂದು ಅನಾರೋಗ್ಯದಿಂದ ಮೃತಪಟ್ಟರು ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಮಂಗಳೂರಿನ ಟ್ರಾವೆಲ್ ಏಜೆನ್ಸಿ ವತಿಯಿಂದ 23 ಮಹಿಳೆಯರು ಹಾಗೂ 11 ಪುರುಷರು ಸೇರಿ 34 ಮಂದಿಯ ತಂಡವು ಮಾರ್ಚ್ 1ರಂದು ಮಂಗಳೂರಿನಿಂದ ಉಮ್ರಾ ನೆರವೇರಿಸಲು ಮೆಕ್ಕಾಗೆ ತೆರಳಿದ್ದರು

ಇಬ್ಬರು ಸಂಬಂಧಿಗಳಾಗಿದ್ದರು. ಇಬ್ಬರ ಮೃತದೇಹವನ್ನು ಮಕ್ಕಾದಲ್ಲಿ ದಪನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!