dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಇಸ್ಲಾಮಿನ ಕರ್ಮದಲ್ಲೊಂದಾದ ಪವಿತ್ರ ಉಮ್ರಾ ಯಾತ್ರೆ ನಿರ್ವಹಿಸಲು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಇವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದು ಆದರೆ ಮಂಗಳವಾರ ಸೌದಿ ಅರೇಬಿಯಾದ ಬುರೈದದಲ್ಲಿ ಮೃತಪಟ್ಟಿದ್ದಾರೆ. ಮಗನ ರೂಂನಲ್ಲಿ ಮಲಗಿದ್ದ ಸಂದರ್ಭ ಹಸನಬ್ಬ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!