dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪುತ್ತೂರು ನಗರಸಭಾ ಸದಸ್ಯ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಾರ್ಡ್ ನಂಬರ್ 1( ಕಬಕ 1) ರ ಸದಸ್ಯರಾಗಿದ್ದ ಶಿವರಾಮ ಸಫಲ್ಯ ಎಂದು ತಿಳಿದು ಬಂದಿದೆ.

ಪುತ್ತೂರಿನ ಉರಮಾಲ್ ನ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಹಲವರ ಭೇಟಿ ನೀಡಿದ್ದಾರೆ.

ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!