';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಭೀಕರ ಗುಡ್ಡ ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿದ್ದ ಮತ್ತಿಬ್ಬರ ದೇಹವನ್ನು ಹೊರ ತೆಗೆಯಲಾಗಿದ ಘಟನೆ ಇದೀಗ ನಡೆದಿದೆ.
ಮನೆಯ ಕಾಮಗಾರಿ ವೇಳೆ ಉಂಟಾದ ದುರಂತದಿಂದ ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ್ದು ಅದರಲ್ಲಿ ಇಬ್ಬರ ದೇಹವು ಪತ್ತೆಯಾಗಿರಲಿಲ್ಲ ಅಗ್ನಿಶಾಮಕ ದಳದ ಸತತ ಕಾರ್ಯಚರಣೆಯಿಂದ ಮಣ್ಣಿನಡಿಗೆ ಸಿಲುಕಿದ್ದ ಮತ್ತಿಬ್ಬರ ಮೃತದೇಹವನ್ನು ಹೊರ ತೆಗೆಯಲಾಗಿದೆ.
ಘಟನೆಯಲ್ಲಿ ಒಟ್ಟು ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಮೃತಪಟ್ಟವರ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>