';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಅನ್ನಭಾಗ್ಯ, ಪದವೀಧರರಿಗೆ ಮಾಸಿಕ ಸಹಾಯಧನ ಇವುಗಳನ್ನು ಈಗಾಗಲೇ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದು ಇದನ್ನು ಎಲ್ಲರ ಮನೆ ಮನೆಗೂ ತಲುಪಿಸುವ ಕಾರ್ಯ ಕಾಂಗ್ರೆಸ್ ನಾಯಕರಿಂದ ನಡೆಯುತ್ತಿದೆ.
ಇದರ ಭಾಗವೆಂಬಂತೆ ಚಿಕ್ಕಮುಡ್ನೂರು ಗ್ರಾಮದ ಸಿದ್ಯಾಳದಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಹನೀಫ್ ಪುಂಚತ್ತಾರ್ ಮತ್ತು ತಂಡದವರು ಪ್ರತಿ ಮನೆ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಿಸಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಮಾಡಿ ಕೊಡಿ ಎಂಬ ಮನವಿಯೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಯಾವ ರೀತಿಯಾಗಿ ಸೌಲಭ್ಯಗಳು ದೊರೆಯಲಿದೆಯೆಂದು ಮತದಾರರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿ ಮತದಾರರ ಮನವೊಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>