dtvkannada

'; } else { echo "Sorry! You are Blocked from seeing the Ads"; } ?>

ದೆಹಲಿ: ತನ್ನ ಸಂಸದ ಸ್ಥಾನವು ಅನರ್ಹಗೊಂಡ ನಂತರ ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವಂತೆ ರಾಹುಲ್ ಗಾಂಧಿಯವರಿಗೆ ನೋಟಿಸ್ ನೀಡಿದೆ.

2004 ರಲ್ಲಿ ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಮೊದಲ ಲೋಕಸಭಾ ಚುನಾವಣೆಯಲ್ಲಿ ಗೆದ್ದಾಗ, ಅವರಿಗೆ ದೆಹಲಿ ಲುಟೈನ್ಸ್ನ 12 ತುಘಲಕ್ ಲೇನ್‌ನಲ್ಲಿರುವ 5 ಬೆಡ್‌ರೂಮ್ ಬಂಗಲೆಯನ್ನು ನೀಡಲಾಗಿತ್ತು.

ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿಗೆ ಲೋಕಸಭೆಯ ಹೌಸಿಂಗ್ ಕಮಿಟಿಯಿಂದ ಈ ನೋಟಿಸ್ ಬಂದಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಏನಿದು ಸರಕಾರಿ ಬಂಗಲೇ..!? – 2004 ರಲ್ಲಿ ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಮೊದಲ ಲೋಕಸಭಾ ಚುನಾವಣೆಯಲ್ಲಿ ಗೆದ್ದಾಗ, ಅವರಿಗೆ ದೆಹಲಿ ಲುಟೈನ್ಸ್ನ 12 ತುಘಲಕ್ ಲೇನ್‌ನಲ್ಲಿರುವ 5 ಬೆಡ್‌ರೂಮ್ ಬಂಗಲೆಯನ್ನು ನೀಡಲಾಗಿತ್ತು ಅದು ಇಂದಿನವರೆಗೂ ಅವರ ಕೈಯಲ್ಲಿದ್ದು ಇದೀಗ ಅದನ್ನು ಮರಳಿಸುವಂತೆ ಅಥವಾ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ. ಇ ಒಂದು ಬಂಗಲೆಯಲ್ಲಿ ರಾ.ಗಾ ಸಂಪೂರ್ಣ ಉಚಿತವಾಗಿರುತ್ತದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!